News

ಟಿ20 ಸರಣಿಯ ಮೊದಲ ಪಂದ್ಯವು ಆಗಸ್ಟ್ 26ರಂದು ಚಟಗಾಂನಲ್ಲಿ ನಡೆಯಲಿದ್ದು, ಎರಡನೇ ಮತ್ತು ಮೂರನೇ ಟಿ20 ಪಂದ್ಯಗಳು ಕ್ರಮವಾಗಿ ಆಗಸ್ಟ್ 29 ಮತ್ತು 31ರಂದು ಮಿರ್ಪುರ್‌ನಲ್ಲಿ ಆಯೋಜನೆಗೊಳ್ಳಲಿವೆ. ಇದು ಬಾಂಗ್ಲಾದೇಶದಲ್ಲಿ ಭಾರತವನ್ನು ದ್ವಿಪಕ್ಷೀಯ ಟಿ ...